Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 22:5 - ಕನ್ನಡ ಸಮಕಾಲಿಕ ಅನುವಾದ

5 ಕುಖ್ಯಾತ ನಗರವೇ, ಬಹಳ ತೊಂದರೆಗೊಳಗಾದವಳೇ, ನಿನ್ನನ್ನು ಹತ್ತಿರದವರೂ, ದೂರದವರೂ ಅಪಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅಶುದ್ಧವಾದ ನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ, ದೂರದವರೂ ನಿನ್ನನ್ನು ಹಾಸ್ಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕುಖ್ಯಾತನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ಪಟ್ಟಣವೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೆಸರುಗೆಟ್ಟ ಪುರಿಯೇ, ಗದ್ದಲಕ್ಕೆ ಪ್ರಸಿದ್ಧವಾದ ನಗರಿಯೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೂರ ಮತ್ತು ಹತ್ತಿರದಲ್ಲಿರುವ ಎಲ್ಲರೂ ನಿನ್ನನ್ನು ಹಾಸ್ಯ ಮಾಡುವರು. ನಿನ್ನ ಹೆಸರನ್ನು ನೀನು ಕೆಡಿಸಿದ್ದೀ. ನೀನು ಗದ್ದಲದಿಂದ ತುಂಬಿಹೋಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 22:5
4 ತಿಳಿವುಗಳ ಹೋಲಿಕೆ  

ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. ಅದೇ ನಿನಗೆ ಹೆಚ್ಚಾಗುವುದು.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು