ಯೆಹೆಜ್ಕೇಲನು 23:11 - ಕನ್ನಡ ಸಮಕಾಲಿಕ ಅನುವಾದ11 “ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿದಾಗ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ವ್ಯಭಿಚಾರಕ್ಕಿಂತ ಹೆಚ್ಚಾದ ವ್ಯಭಿಚಾರವನ್ನು ನಡೆಸಿ, ಅವಳನ್ನು ಮೀರುವಷ್ಟು ಕೆಟ್ಟವಳಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ಹಾದರಕ್ಕಿಂತ ಹೆಚ್ಚಾಗಿ ಹಾದರವನ್ನು ನಡೆಸಿ ಅವಳನ್ನು ಮೀರುವಷ್ಟು ಕೆಟ್ಟವಳಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು ಅಕ್ಕನ ಸೂಳೆತನಕ್ಕಿಂತ ಹೆಚ್ಚಾದ ಸೂಳೆತನವನ್ನು ನಡಿಸಿ ಅವಳನ್ನು ಮೀರಿ ಬಲುಕೆಟ್ಟವಳಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಆಕೆಯ ತಂಗಿಯಾದ ಒಹೊಲೀಬಳು ಆಕೆಗಾದದ್ದನ್ನೆಲ್ಲಾ ನೋಡಿದ್ದಳು. ಆದರೆ ಒಹೊಲೀಬಳು ಅಕ್ಕನಿಗಿಂತ ಹೆಚ್ಚು ಪಾಪ ಮಾಡಿದಳು. ಆಕೆ ಒಹೊಲಳಿಗಿಂತ ಹೆಚ್ಚು ಅಪನಂಬಿಗಸ್ತಿಕೆಯುಳ್ಳವಳಾಗಿದ್ದಳು. ಅಧ್ಯಾಯವನ್ನು ನೋಡಿ |