Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 23:13 - ಕನ್ನಡ ಸಮಕಾಲಿಕ ಅನುವಾದ

13 ಅವಳೂ ಅಪವಿತ್ರಳಾದದ್ದನ್ನು ಕಂಡೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇವಳೂ ಅಪವಿತ್ರಳಾಗಿ ಹೋದದ್ದನ್ನು ನೋಡಿದೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಇವಳೂ ಅಪವಿತ್ರಳಾದುದ್ದನ್ನು ಕಂಡೆನು. ಇಬ್ಬರೂ ಒಂದೇ ಮಾರ್ಗವನ್ನು ಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇವಳೂ ಹೊಲಸಾಗಿಹೋದದ್ದನ್ನು ಕಂಡೆನು, ಇಬ್ಬರು ಒಂದೇ ಮಾರ್ಗವನ್ನು ಹಿಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಕೆಯು ತನ್ನನ್ನು ಹೊಲಸು ಮಾಡಿಕೊಂಡಿರುವುದನ್ನು ನಾನು ನೋಡಿದೆನು. ಆ ಸ್ತ್ರೀಯರಿಬ್ಬರೂ (ನಾಶನದ) ಒಂದೇ ಮಾರ್ಗವನ್ನು ಅನುಸರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 23:13
6 ತಿಳಿವುಗಳ ಹೋಲಿಕೆ  

ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.


ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು.


ಅವಳು ಯೋಧರಾದ ಅಸ್ಸೀರಿಯರನ್ನೂ, ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಉಡುಪು ಧರಿಸಿ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರಾಗಿಯೂ, ಅಪೇಕ್ಷಿಸತಕ್ಕ ಯೌವನಸ್ಥರಾಗಿಯೂ ಇರುವಂಥವರನ್ನು ಮೋಹಿಸಿದಳು.


“ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು