ಯೆಹೆಜ್ಕೇಲನು 23:20 - ಕನ್ನಡ ಸಮಕಾಲಿಕ ಅನುವಾದ20 ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಕತ್ತೆಗಳಂತೆ ಬೆದೆಯುಳ್ಳವರೂ, ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವೀರರನ್ನು ಮೋಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಕತ್ತೆಗಳಂತೆ ಬೆದೆಯುಳ್ಳವರು, ಕುದುರೆಗಳಂತೆ ದಾಟುವವರು ಆದ ಕಸ್ದೀಯ ಮಿಂಡರನ್ನು ಮೋಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಕತ್ತೆಗಳಂತೆ ಬೆದೆಯುಳ್ಳವರೂ ಕುದುರೆಗಳಂತೆ ದಾಟುವವರೂ ಆದ ಕಸ್ದೀಯ ವಿುಂಡರನ್ನು ಮೋಹಿಸಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಕತ್ತೆಗಳ ಲಿಂಗಗಳಂತಿದ್ದ ಲೈಂಗಿಕ ಲಿಂಗಗಳನ್ನು ಹೊಂದಿದ್ದ ಈಜಿಪ್ಟಿನ ಪ್ರಿಯರನ್ನು ಮತ್ತು ಕುದುರೆಯ ವೀರ್ಯದಂತೆ ಹರಿಯುವ ಅವರ ವೀರ್ಯವನ್ನು ಆಕೆ ನೆನಪುಮಾಡಿಕೊಂಡಳು. ಅಧ್ಯಾಯವನ್ನು ನೋಡಿ |