ಯೆಹೆಜ್ಕೇಲನು 23:6 - ಕನ್ನಡ ಸಮಕಾಲಿಕ ಅನುವಾದ6 ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ತನ್ನ ಮಿಂಡರನ್ನು ಅಂದರೆ, ಯೋಧರು, ನೀಲಾಂಬರರು, ಅಶ್ವಾರೂಢರು, ನಾಯಕ-ಉಪನಾಯಕರು ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿ ಅವರಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೋಧರೂ ನೀಲಾಂಬರರೂ ಅಶ್ವಾರೂಢರೂ ನಾಯಕೋಪನಾಯಕರೂ ಯಾರೂ ತಪ್ಪದೆ ಮನೋಹರ ಯುವಕರೂ ಆದ ಅಶ್ಶೂರ್ಯರನ್ನು ಮೋಹಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನೀಲಿ ಸಮವಸ್ತ್ರ ಧರಿಸಿದ್ಧ ಅಶ್ಶೂರದ ಸೈನಿಕರನ್ನು ನೋಡಿದಳು. ಅವರೆಲ್ಲಾ ಕುದುರೆ ಸವಾರಿ ಮಾಡುವ ಸುಂದರವಾದ ಯುವಕರು. ಅವರೆಲ್ಲಾ ನಾಯಕರೂ ಅಧಿಕಾರಿಗಳೂ ಆಗಿದ್ದರು. ಅಧ್ಯಾಯವನ್ನು ನೋಡಿ |