ಯೆಹೆಜ್ಕೇಲನು 24:19 - ಕನ್ನಡ ಸಮಕಾಲಿಕ ಅನುವಾದ19 ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಜನರು, “ನೀನು ಹೀಗೆ ಮಾಡುವುದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವುದಿಲ್ಲವೋ?’ ಎಂದು ನನ್ನನ್ನು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಜನರು ನೀನು ಹೀಗೆ ಮಾಡುವದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವದಿಲ್ಲವೋ? ಎಂದು ನನ್ನನ್ನು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಜನರು ನನ್ನನ್ನು, “ಇದನ್ನೆಲ್ಲಾ ಯಾಕೆ ಮಾಡುತ್ತೀ? ಇದರರ್ಥವೇನು?” ಎಂದು ಕೇಳಿದರು. ಅಧ್ಯಾಯವನ್ನು ನೋಡಿ |
‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”