ಯೆಹೆಜ್ಕೇಲನು 24:25 - ಕನ್ನಡ ಸಮಕಾಲಿಕ ಅನುವಾದ25 “ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 “ನರಪುತ್ರನೇ, ಅವರ ಬಲಾಧಾರವೂ, ಅವರ ನೇತ್ರಾನಂದಕರವಾದ ಆಲಯವನ್ನು, ಅವರು ಆಶಿಸುವುದನ್ನೂ, ಅವರ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಅವರ ಬಲದಿಂದ ತೆಗೆದು ಹಾಕುವ ದಿನದಲ್ಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 “ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟಸುಂದರಾಲಯವನ್ನೂ ಹೃದಯೋಲ್ಲಾಸವಾದ ಅವರ ಗಂಡುಹೆಣ್ಣುಮಕ್ಕಳನ್ನೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25-26 ಆತನು ಹೇಳಿದ್ದೇನೆಂದರೆ: “ನರಪುತ್ರನೇ, ನಾನು ಬಲಿಷ್ಠವಾದ ಆಲಯವನ್ನು ಜನರಿಂದ ತೆಗೆದುಬಿಡುವೆನು. ಆ ಸುಂದರ ಸ್ಥಳವು ಅವರಿಗೆ ಆನಂದವನ್ನು ಕೊಡುತ್ತಿದೆ. ಆ ಸ್ಥಳವನ್ನು ನೋಡಲು ಅವರು ಆತುರಪಡುವರು. ಆದರೆ ನಾನು ಆಲಯವನ್ನೂ ಮತ್ತು ಅವರ ಮಕ್ಕಳನ್ನೂ ಆ ಜನರಿಂದ ತೆಗೆದುಬಿಡುವೆನು. ಆ ದಿನದಂದು, ಪಾರಾದವನು ನಿನ್ನ ಬಳಿಗೆ ಬಂದು ನಾಶನದ ಕುರಿತಾದ ಕೆಟ್ಟ ಸುದ್ದಿಯನ್ನು ನಿನಗೆ ತಿಳಿಸುವನು. ಅಧ್ಯಾಯವನ್ನು ನೋಡಿ |