ಯೆಹೆಜ್ಕೇಲನು 24:5 - ಕನ್ನಡ ಸಮಕಾಲಿಕ ಅನುವಾದ5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಿಂಡಿನಲ್ಲಿ ಶ್ರೇಷ್ಠವಾದದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಿಸು.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಿಂಡಿನಲ್ಲಿ ಶ್ರೇಷ್ಠವಾದುದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳನ್ನು ಅದರಲ್ಲಿ ಬೇಯಿಸು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳು ಅದರಲ್ಲಿ ಬೇಯಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹಿಂಡಿನಿಂದ ಉತ್ತಮವಾದ ಪಶುವನ್ನು ತೆಗೆದುಕೊ. ಹಂಡೆಯ ಕೆಳಗೆ ಸೌದೆಗಳನ್ನು ಜೋಡಿಸು. ಮಾಂಸ ತುಂಡುಗಳನ್ನು ಬೇಯಿಸು. ಮೂಳೆಗಳನ್ನು ಸಹ ಹಂಡೆಯಲ್ಲಿ ಬೇಯಿಸು.’ ಅಧ್ಯಾಯವನ್ನು ನೋಡಿ |
ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.