ಯೆಹೆಜ್ಕೇಲನು 25:14 - ಕನ್ನಡ ಸಮಕಾಲಿಕ ಅನುವಾದ14 ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿ ತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತಿಕಾರವು ಎದೋಮಿನ ಅನುಭವಕ್ಕೆ ಬರುವುದು” ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಎದೋವಿುಗೆ ನನ್ನ ಜನರಾದ ಇಸ್ರಾಯೇಲ್ಯರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋವಿುನ ಅನುಭವಕ್ಕೆ ಬರುವದು; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ. ಅಧ್ಯಾಯವನ್ನು ನೋಡಿ |