Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 25:2 - ಕನ್ನಡ ಸಮಕಾಲಿಕ ಅನುವಾದ

2 “ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನರಪುತ್ರನೇ, ನೀನು ಅಮ್ಮೋನಿಗೆ ವಿರುದ್ಧವಾಗಿ, ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರವಾದಿಸುತ್ತಾ ಅದಕ್ಕೆ ಹೀಗೆ ನುಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖವಾಗಿ ಅದನ್ನು ಕುರಿತ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖನಾಗಿ ಅದರ ವಿಷಯದಲ್ಲಿ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ನರಪುತ್ರನೇ, ಅಮ್ಮೋನಿನ ಕಡೆಗೆ ಮುಖಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 25:2
15 ತಿಳಿವುಗಳ ಹೋಲಿಕೆ  

“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು,


“ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,


“ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,


“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.


ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.


ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,


ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.


ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು