ಯೆಹೆಜ್ಕೇಲನು 26:11 - ಕನ್ನಡ ಸಮಕಾಲಿಕ ಅನುವಾದ11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ನಿನ್ನ ಜನರನ್ನು ಖಡ್ಗದಿಂದ ಕೊಲ್ಲುವನು; ನಿನ್ನ ಬಲವಾದ ಕಂಬಗಳು ನೆಲಕ್ಕೆ ಬೀಳುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲು ಕಂಬಗಳನ್ನು ಕೆಡವಿ ಹಾಕುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡಹುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡವುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಾಬಿಲೋನಿನ ರಾಜನು ಕುದುರೆಯ ಮೇಲೆ ಕುಳಿತುಕೊಂಡು ನಿನ್ನ ನಗರದೊಳಗೆ ಪ್ರವೇಶಮಾಡುವನು. ನಿನ್ನ ರಸ್ತೆಗಳ ಮೇಲೆ ಅವನ ಕುದುರೆಯ ಗೊರಸು ಶಬ್ದವೇರಿಸುವದು. ನಿನ್ನನ್ನು ತನ್ನ ಖಡ್ಗದಿಂದ ಸಂಹರಿಸುವನು. ನಿನ್ನ ನಗರದಲ್ಲಿನ ಉನ್ನತಸ್ತಂಭಗಳು ಕೆಡವಲ್ಪಡುವವು, ಅಧ್ಯಾಯವನ್ನು ನೋಡಿ |