ಯೆಹೆಜ್ಕೇಲನು 26:5 - ಕನ್ನಡ ಸಮಕಾಲಿಕ ಅನುವಾದ5 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ, ‘ಅದು ಜನಾಂಗಗಳಿಗೆ ಸೂರೆಯಾಗುವುದು.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸಬಂಡೆಯಾಗುವದು; ನಾನೇ ಇದನ್ನು ನುಡಿದಿದ್ದೇನೆ ಎಂದು ಕರ್ತನಾದ ಯೆಹೋವನು ಅನ್ನುತ್ತಾನೆ; ಅದು ಜನಾಂಗಗಳಿಗೆ ಸೂರೆಯಾಗುವದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೆಸ್ತರು ತಮ್ಮ ಬಲೆಗಳನ್ನು ಹರಡಿ ಒಣಗಿಸುವ ಸ್ಥಳವನ್ನಾಗಿ ಮಾಡುವೆನು. ಇದು ನನ್ನ ನುಡಿ.” ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಸೈನಿಕರು ಯುದ್ಧದ ಸಮಯದಲ್ಲಿ ಬೆಲೆಬಾಳುವ ವಸ್ತುವನ್ನು ಕೊಳ್ಳೆ ಮಾಡುವಂತೆ ತೂರ್ ಇದೆ. ಅಧ್ಯಾಯವನ್ನು ನೋಡಿ |