Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 27:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ವಾಕ್ಯವು ನನಗೆ ಬಂದಿತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ಮತ್ತೊಂದು ವಾಣಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನ ವಾಕ್ಯವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 27:1
7 ತಿಳಿವುಗಳ ಹೋಲಿಕೆ  

ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;


“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ಯೆಹೋವ ದೇವರ ವಾಕ್ಯವು ನನಗೆ ಬಂದಿತು:


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.


ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು