ಯೆಹೆಜ್ಕೇಲನು 27:15 - ಕನ್ನಡ ಸಮಕಾಲಿಕ ಅನುವಾದ15 “ ‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ದೇದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತ ಕೊಂಬು ಮತ್ತು, ಕಪ್ಪುಮರಗಳನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ದೇದಾನಿನವರು ನಿನ್ನ ವರ್ತಕರು; ಬಹು ದ್ವೀಪಗಳ ಉತ್ಪತ್ತಿಯು ನಿನ್ನ ಕೈಗೆ ಸೇರಿತು; ಗಜದಂತಗಳನ್ನೂ ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ರೋಧೆ ದ್ವೀಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅಧ್ಯಾಯವನ್ನು ನೋಡಿ |