ಯೆಹೆಜ್ಕೇಲನು 27:2 - ಕನ್ನಡ ಸಮಕಾಲಿಕ ಅನುವಾದ2 “ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕ ಗೀತೆಯನ್ನೆತ್ತು, ಅದಕ್ಕೆ ಹೀಗೆ ನುಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನರಪುತ್ರನೇ, ಟೈರ್‍ನಗರ ಕುರಿತ ಶೋಕಗೀತೆಯೊಂದನ್ನು ಹಾಡಿ, ಹೀಗೆಂದು ಹೇಳು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನರಪುತ್ರನೇ, ನೀನು ತೂರಿನ ವಿಷಯದಲ್ಲಿ ಶೋಕಗೀತವನ್ನೆತ್ತು, ಅದಕ್ಕೆ ಹೀಗೆ ನುಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 “ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು. ಅಧ್ಯಾಯವನ್ನು ನೋಡಿ |