ಯೆಹೆಜ್ಕೇಲನು 27:26 - ಕನ್ನಡ ಸಮಕಾಲಿಕ ಅನುವಾದ26 ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಹುಟ್ಟುಹಾಕುವವರು ನಿನ್ನನ್ನು ಮಹಾ ತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರದ ಮಧ್ಯದಲ್ಲಿ ಒಡೆದುಬಿಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಹುಟ್ಟುಹಾಕುವವರು ನಿನ್ನ ಸಿಕ್ಕಿಸಿಹರು ಮಹಾತರಂಗಗಳಿಗೆ ಸಾಗರಮಧ್ಯೆ ಒಡೆದು ಚೂರಾಗಿರುವೆ ಸಿಕ್ಕಿ ಮೂಡಣಗಾಳಿಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಹುಟ್ಟುಹಾಕುವವರು ನಿನ್ನನ್ನು ಮಹಾತರಂಗಗಳಿಗೆ ಸಿಕ್ಕಿಸಿದ್ದಾರೆ; ಮೂಡಣ ಗಾಳಿಯು ನಿನ್ನನ್ನು ಸಾಗರಮಧ್ಯದಲ್ಲಿ ಒಡೆದುಬಿಟ್ಟಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು. ಅಧ್ಯಾಯವನ್ನು ನೋಡಿ |