ಯೆಹೆಜ್ಕೇಲನು 28:11 - ಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ ನನಗೆ ಹೀಗೆಂದಿತು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ಇನ್ನೊಂದು ವಾಕ್ಯವನ್ನು ನನಗೆ ದಯಪಾಲಿಸಿದನು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೋವನ ಮಾತುಗಳು ನನಗೆ ಬಂದವು. ಆತನು ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |