Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:1 - ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ನನಗೆ, “ನರಪುತ್ರನೇ, ನಿನಗೆ ಸಿಕ್ಕಿದ ಈ ಸುರುಳಿಯನ್ನು ತಿನ್ನು; ಅನಂತರ ನೀನು ಹೋಗಿ (ಇದರಲ್ಲಿನ ಸಂಗತಿಗಳನ್ನು) ಇಸ್ರಾಯೇಲ್ ವಂಶದವರಿಗೆ ಸಾರು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ನನಗೆ - ನರಪುತ್ರನೇ, ನಿನಗೆ ಸಿಕ್ಕಿದ ಈ ಸುರಳಿಯನ್ನು ತಿನ್ನು; [ಇದರಲ್ಲಿನ ಸಂಗತಿಗಳನ್ನು] ಇಸ್ರಾಯೇಲ್ ವಂಶದವರಿಗೆ ಸಾರು, ನಡೆ ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರು ನನಗೆ, “ನರಪುತ್ರನೇ, ನೀನು ನೋಡುತ್ತಿರುವ ಈ ಸುರುಳಿಯನ್ನು ತಿನ್ನು. ಆಮೇಲೆ ಹೋಗಿ ಇಸ್ರೇಲ್ ವಂಶದವರಿಗೆ ಈ ವಿಷಯಗಳ ಬಗ್ಗೆ ಹೇಳು” ಎಂದು ಅಪ್ಪಣೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:1
9 ತಿಳಿವುಗಳ ಹೋಲಿಕೆ  

ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.


ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು.


ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.


ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು