ಯೆಹೆಜ್ಕೇಲನು 3:13 - ಕನ್ನಡ ಸಮಕಾಲಿಕ ಅನುವಾದ13 ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದವನ್ನೂ, ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ, ಮಹಾ ಘೋಷದ ಶಬ್ದವು ನುಗ್ಗಿ ಬರುತ್ತಿರುವುದನ್ನೂ ಕೇಳಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿಯುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಭೂಕಂಪದಂಥ ಮಹಾಶಬ್ದವು ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು ಹೀಗೆ ಭೂಕಂಪದಂಥ ಮಹಾಶಬ್ದ ನನ್ನ ಕಿವಿಗೆ ಬಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು, ಹೀಗೆ ಬಿರ್ರನ್ನುವ ಮಹಾಶಬ್ದವು [ನನ್ನ ಕಿವಿಗೆ ಬಿತ್ತು]. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದು ಜೀವಿಗಳು ತಮ್ಮ ರೆಕ್ಕೆಗಳನ್ನು ಒಂದಕ್ಕೊಂದು ಬಡಿದಾಡುವ ಸಪ್ಪಳ ಮತ್ತು ಅವುಗಳ ಪಕ್ಕದಲ್ಲಿದ್ದ ಚಕ್ರಗಳ ಸಪ್ಪಳ. ಅಧ್ಯಾಯವನ್ನು ನೋಡಿ |