Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 3:22 - ಕನ್ನಡ ಸಮಕಾಲಿಕ ಅನುವಾದ

22 ಆಗ ಅಲ್ಲಿ ಯೆಹೋವ ದೇವರ ಹಸ್ತವು ನನ್ನ ಮೇಲಿತ್ತು. ನನಗೆ ಅವರು ಹೇಳಿದ್ದೇನೆಂದರೆ, “ಎದ್ದೇಳು, ಬಯಲು ಸೀಮೆಗೆ ಹೋಗು ಮತ್ತು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ, “ನೀನು ಎದ್ದು, ಬಯಲು ಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದೇ ಸ್ಥಳದಲ್ಲಿ ನಾನು ಯೆಹೋವನ ಹಸ್ತಸ್ಪರ್ಶದಿಂದ ಪರವಶನಾಗಿರಲು ಆತನು ನನಗೆ - ನೀನೆದ್ದು ಬೈಲುಸೀಮೆಗೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನ ಆತ್ಮನಿಂದ ನಾನು ಪರವಶನಾದೆನು. ಆತನು ನನಗೆ, “ಎದ್ದೇಳು, ಬಯಲು ಸೀಮೆಗೆ ಹೋಗು. ಅಲ್ಲಿ ನಾನು ನಿನ್ನೊಂದಿಗೆ ಮಾತನಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 3:22
6 ತಿಳಿವುಗಳ ಹೋಲಿಕೆ  

ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.


ಇಸ್ರಾಯೇಲಿನ ದೇವರ ಮಹಿಮೆಯು, ನಾನು ಆ ಬಯಲುಸೀಮೆಯಲ್ಲಿ ನೋಡಿದ ಆಕಾರದ ಪ್ರಕಾರವೇ ಅಲ್ಲಿ ಇತ್ತು.


ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು