ಯೆಹೆಜ್ಕೇಲನು 30:7 - ಕನ್ನಡ ಸಮಕಾಲಿಕ ಅನುವಾದ7 ಆಗ ಅವರು ಹಾಳಾಗಿರುವ ದೇಶಗಳೊಳಗೆ ತಾವೂ ಹಾಳಾಗುವರು. ಹಾಳಾದ ಪಟ್ಟಣಗಳ ಮಧ್ಯದಲ್ಲಿ ಅದರ ಪಟ್ಟಣಗಳು ಹಾಳಾಗಿ ಇರುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವುದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳು ಬಿದ್ದಿರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹಾಳಾದ ದೇಶಗಳಲ್ಲಿ ಈ ದೇಶವೂ ಹಾಳಾಗುವುದು. ಪಾಳುಬಿದ್ದಿರುವ ಪಟ್ಟಣಗಳಲ್ಲಿ ಅದರ ಪಟ್ಟಣಗಳೂ ಪಾಳುಬಿದ್ದಿರುವುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹಾಳಾಗಿರುವ ದೇಶಗಳೊಳಗೆ ಆ ದೇಶವೂ ಹಾಳಾಗಿರುವದು, ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳೂ ಪಾಳುಬಿದ್ದಿರುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾಶಮಾಡಲ್ಪಟ್ಟ ಬೇರೆ ದೇಶಗಳನ್ನು ಈಜಿಪ್ಟ್ ಸೇರಿಕೊಳ್ಳುವುದು. ಈಜಿಪ್ಟ್ ಬಂಜರು ದೇಶಗಳಲ್ಲೊಂದಾಗುವುದು. ಬಾಬಿಲೋನಿನ ಸೈನ್ಯವು ಈಜಿಪ್ಟಿನ ಮೇಲೆ ಯುದ್ಧಮಾಡುವದು ಅಧ್ಯಾಯವನ್ನು ನೋಡಿ |