Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 31:1 - ಕನ್ನಡ ಸಮಕಾಲಿಕ ಅನುವಾದ

1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 [ಯೆಹೋಯಾಖೀನನು ಸೆರೆಯಾದ] ಹನ್ನೊಂದನೆಯ ವರುಷದ ಮೂರನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸೆರೆಹಿಡಿದ ಹನ್ನೊಂದನೇ ವರ್ಷದ ಮೂರನೇ ತಿಂಗಳಿನ ಮೊದಲನೇ ದಿವಸದಲ್ಲಿ ಯೆಹೋವನ ಸಂದೇಶ ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 31:1
12 ತಿಳಿವುಗಳ ಹೋಲಿಕೆ  

ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,


ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,


ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”


ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,


ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ:


ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.


ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು.


ಆಗ ತಹಪನೇಸಿನಲ್ಲಿ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು.


ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:


ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.


ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು