ಯೆಹೆಜ್ಕೇಲನು 31:7 - ಕನ್ನಡ ಸಮಕಾಲಿಕ ಅನುವಾದ7 ಹೀಗೆ ಅದರ ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಸುಂದರವಾಗಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೀಗೆ ಅದು ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಕಂಗೊಳಿಸುತ್ತಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬೇರಿಗೆ ಬೇಕಾದ ಜಲಾಸರೆ ಪಡೆದಿದ್ದ ಆ ಮರವು ಎತ್ತರದಿಂದ, ನೀಳವಾದ ರೆಂಬೆಗಳಿಂದ ಕಂಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅದರ ಬೇರಿಗೆ ಜಲಾಸರೆಯಿದ್ದದರಿಂದ ಆ ಮರವು ಎತ್ತರದಿಂದಲೂ ಕೊಂಬೆಗಳ ನೀಳದಿಂದಲೂ ಕಂಗೊಳಿಸುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆ ಮರವು ಮನೋಹರವಾಗಿತ್ತು. ಅದು ದೊಡ್ಡದಾಗಿತ್ತು. ಅದರ ಕೊಂಬೆಗಳು ವಿಶಾಲವಾಗಿದ್ದವು. ಅದರ ಬೇರುಗಳಿಗೆ ಧಾರಾಳವಾದ ನೀರಿತ್ತು. ಅಧ್ಯಾಯವನ್ನು ನೋಡಿ |