ಯೆಹೆಜ್ಕೇಲನು 32:11 - ಕನ್ನಡ ಸಮಕಾಲಿಕ ಅನುವಾದ11 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಬಾಬಿಲೋನಿನ ಅರಸನ ಖಡ್ಗವು ನಿನ್ನ ವಿರುದ್ಧ ಬರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಬಾಬಿಲೋನಿನ ಅರಸನ ಖಡ್ಗ ನಿನ್ನ ಮೇಲೆ ಬೀಳುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಬಾಬೆಲಿನ ಅರಸನ ಖಡ್ಗವು ನಿನ್ನ ಮೇಲೆ ಬೀಳುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯಾಕೆಂದರೆ ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಬಾಬಿಲೋನಿನ ರಾಜನ ಖಡ್ಗವು ನಿನ್ನೊಂದಿಗೆ ಯುದ್ಧಮಾಡಲು ಬರುವದು. ಅಧ್ಯಾಯವನ್ನು ನೋಡಿ |