ಯೆಹೆಜ್ಕೇಲನು 32:18 - ಕನ್ನಡ ಸಮಕಾಲಿಕ ಅನುವಾದ18 “ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ನರಪುತ್ರನೇ, ಈಜಿಪ್ಟಿನ ಜನರಿಗಾಗಿ ಗೋಳಾಡು. ಪಾತಾಳಕ್ಕೆ ಇಳಿದುಹೋಗಿರುವ ಇತರ ಎಲ್ಲರೊಡನೆ ಇರುವದಕ್ಕಾಗಿ ಈಜಿಪ್ಟನ್ನು ಮತ್ತು ಇತರ ಜನಾಂಗಗಳ ಉಳಿದ ಪಟ್ಟಣಗಳನ್ನು ಸಮಾಧಿಗೆ ಕಳುಹಿಸು. ಅಧ್ಯಾಯವನ್ನು ನೋಡಿ |