Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:20 - ಕನ್ನಡ ಸಮಕಾಲಿಕ ಅನುವಾದ

20 ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಖಡ್ಗವನ್ನು ಎಳೆಯಲಾಗುತ್ತದೆ. ಅವಳನ್ನು ತನ್ನ ಎಲ್ಲಾ ಗುಂಪುಗಳೊಂದಿಗೆ ಎಳೆದುಕೊಂಡು ಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಐಗುಪ್ತವೂ ಮತ್ತು ಅದರ ಸಮೂಹವೂ ಕತ್ತಿಗೆ ಒಪ್ಪಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಖಡ್ಗಹತರ ಮಧ್ಯೆ ಬೀಳು, ಕತ್ತಿಯನ್ನು ಎತ್ತಿಹಿಡಿಯಲಾಗಿದೆ. ಅಧೋಲೋಕದವರೇ, ಈಜಿಪ್ಟನ್ನು ಅದರ ಅನಂತ ಪ್ರಜೆಗಳನ್ನೂ ಎಳೆದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆಹಾ, ಖಡ್ಗಹತರ ಮಧ್ಯದಲ್ಲಿ ಬೀಳುವರು; ಕತ್ತಿಯು ಎತ್ತಿಯಿದೆ; [ಅಧೋಲೋಕದವರೇ,] ಐಗುಪ್ತವನ್ನೂ ಅದರ ಅನಂತ ಪ್ರಜೆಗಳನ್ನೂ ಎಳೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ರಣರಂಗದಲ್ಲಿ ಮಡಿದ ಜನರೊಂದಿಗೆ ಈಜಿಪ್ಟ್ ಹೋಗುವದು. ಶತ್ರುಗಳು ಆಕೆಯನ್ನೂ ಆಕೆಯ ಜನರನ್ನೂ ಎಳೆದುಬಿಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:20
7 ತಿಳಿವುಗಳ ಹೋಲಿಕೆ  

ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.


ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”


ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು; ಕೊಲೆಗೆ ನೇಮಿತವಾದವರನ್ನು ನೀನು ರಕ್ಷಿಸು.


ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು