ಯೆಹೆಜ್ಕೇಲನು 32:26 - ಕನ್ನಡ ಸಮಕಾಲಿಕ ಅನುವಾದ26 “ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅಲ್ಲಿ ಮೆಷೆಕ್ ತೂಬಲ್ ಮತ್ತು ಅವುಗಳ ಎಲ್ಲಾ ಸಮೂಹವು ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಮೆಷೆಕ್, ತೂಬಲ್ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತಾರೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು, ಜೀವಲೋಕದಲ್ಲಿ ಅವರು ಭೀಕರರಾಗಿದ್ದರಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮೆಷೆಕೂ ತೂಬಲೂ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತವೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಜೀವಲೋಕದಲ್ಲಿ ಭೀಕರರಾಗಿದ್ದರಲ್ಲಾ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ಮೆಷಕ್, ತೂಬಲ್ ಮತ್ತು ಅವರ ಎಲ್ಲಾ ಸೈನ್ಯದವರು ಅಲ್ಲಿದ್ದಾರೆ. ಅವರ ಸಮಾಧಿಗಳು ಸುತ್ತಲೂ ಇವೆ. ಅವರೆಲ್ಲಾ ಯುದ್ಧದಲ್ಲಿ ಸತ್ತವರು. ಅವರು ಜೀವಿಸಿದ್ದಾಗ ಜನರಿಗೆ ಹೆದರಿಕೆಯನ್ನು ಉಂಟುಮಾಡಿದ್ದರು. ಅಧ್ಯಾಯವನ್ನು ನೋಡಿ |