Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 32:5 - ಕನ್ನಡ ಸಮಕಾಲಿಕ ಅನುವಾದ

5 ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ಆ ನಿನ್ನ ರಾಶಿಯಿಂದ ಕಣಿವೆಗಳನ್ನು ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಹಾಕಿ, ಆ ನಿನ್ನ ಕಣಿವೆಗಳನ್ನು ಹೆಣಗಳ ರಾಶಿಯಿಂದ ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಚೆಲ್ಲಲಾಗುವುದು ನಿನ್ನ ಮಾಂಸಖಂಡಗಳನು ಗುಡ್ಡೆಗಳ ಮೇಲೆ, ತುಂಬಲಾಗುವುದು ಕಣಿವೆಗಳನು ನಿನ್ನ ಮೂಳೆ ಮುಸುಕುಗಳಿಂದಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಮಾಂಸವನ್ನು ಗುಡ್ಡಗಳ ಮೇಲೆ ಚೆಲ್ಲಿ ತಗ್ಗುಗಳನ್ನು ನಿನ್ನ ದಪ್ಪವಾದ ಹೆಣದಿಂದ ತುಂಬಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪರ್ವತಗಳ ಮೇಲೆ ನಿನ್ನ ದೇಹವನ್ನು ಬಿಸಾಡುವೆನು. ಬಯಲು ಪ್ರದೇಶವನ್ನು ನಿನ್ನ ಹೆಣಗಳಿಂದ ತುಂಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 32:5
3 ತಿಳಿವುಗಳ ಹೋಲಿಕೆ  

ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.


ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು.


ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು