Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 34:19 - ಕನ್ನಡ ಸಮಕಾಲಿಕ ಅನುವಾದ

19 ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀವು ತುಳಿದು ಕಾಲಕಸ ಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಹೊಲಸು ಮಾಡಿದ್ದನ್ನು ಅವು ಕುಡಿಯಬೇಕಾಯಿತು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ನೀವು ತುಳಿದು ಕಾಲ ಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು. ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀವು ತುಳಿದು ಕಾಲಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು; ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ತುಳಿದು ಹಾಳುಮಾಡಿದ ಹುಲ್ಲನ್ನು ನನ್ನ ಕುರಿಗಳು ಮೇಯಬೇಕು. ನೀವು ಕಾಲಿನಿಂದ ಕೆದಕಿ ಕೆಸರು ಮಾಡಿದ ನೀರನ್ನು ನನ್ನ ಕುರಿಗಳು ಕುಡಿಯಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 34:19
4 ತಿಳಿವುಗಳ ಹೋಲಿಕೆ  

ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.


ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ.


ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು