Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 35:8 - ಕನ್ನಡ ಸಮಕಾಲಿಕ ಅನುವಾದ

8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವೆನು; ಖಡ್ಗದಿಂದ ಹತರಾದವರು ನಿನ್ನ ಗುಡ್ಡಗಳಲ್ಲಿ, ಕಣಿವೆಗಳಲ್ಲಿ, ಹಳ್ಳಗಳಲ್ಲಿ ಬಿದ್ದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡ ತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅದರ ಬೆಟ್ಟಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ತಗ್ಗುಗಳಲ್ಲಿಯೂ ಇರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 35:8
6 ತಿಳಿವುಗಳ ಹೋಲಿಕೆ  

ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.


ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.


ನಾನು ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು