ಯೆಹೆಜ್ಕೇಲನು 36:14 - ಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಇನ್ನು ಮೇಲೆ ನೀನು ಮನುಷ್ಯರನ್ನು ನುಂಗುವುದಿಲ್ಲ. ಇನ್ನು ಮೇಲೆ ನಿನ್ನ ಜನಾಂಗದವರನ್ನೂ ಮಕ್ಕಳಿಲ್ಲದವರನ್ನಾಗಿ ಮಾಡುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 “ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ; ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇನ್ನು ಮುಂದೆ ನೀನು ನರಭಕ್ಷಕನಾಗುವದಿಲ್ಲ, ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಇನ್ನು ಮುಂದೆ ನೀನು ಜನರನ್ನು ನಾಶಮಾಡುವುದಿಲ್ಲ. ಅವರ ಮಕ್ಕಳನ್ನು ನೀನು ತೆಗೆದುಬಿಡುವುದಿಲ್ಲ.” ಇದು ಒಡೆಯನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿ |