ಯೆಹೆಜ್ಕೇಲನು 36:21 - ಕನ್ನಡ ಸಮಕಾಲಿಕ ಅನುವಾದ21 ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ಕುರಿತು ಮನಮರುಗಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಇಸ್ರಾಯೇಲಿನ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು ಮನಮರುಗಿದೆನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲ್ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು, ನಾನು ಮರುಗಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ ವಂಶದವರು ಜನಾಂಗಗಳೊಳಗೆ ಸೇರಿ ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧನಾಮವನ್ನು ಕುರಿತು ನಾನು ಮರುಗಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಇಸ್ರೇಲರು ತಾವು ಹೋದ ದೇಶಗಳಲ್ಲೆಲ್ಲಾ ನನ್ನ ಹೆಸರಿಗೆ ಅವಮಾನ ಮಾಡಿದರು. ಆದ್ದರಿಂದ ನನ್ನ ಹೆಸರನ್ನು ಕುರಿತಾಗಿ ದುಃಖಪಟ್ಟೆನು. ಅಧ್ಯಾಯವನ್ನು ನೋಡಿ |