Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 36:33 - ಕನ್ನಡ ಸಮಕಾಲಿಕ ಅನುವಾದ

33 “ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿ ಮಾಡುವ ದಿನದಲ್ಲಿ, ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು, ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನಾನು ನಿಮ್ಮನ್ನು ನಿಮ್ಮ ಪಾಪಗಳಿಂದ ಶುದ್ಧೀಕರಿಸುವ ದಿನದಲ್ಲಿ ನಿಮ್ಮ ಪಟ್ಟಣಗಳನ್ನು ಪುನರ್ ಸ್ಥಾಪಿಸುವೆನು. ನಾನು ಹಾಳುಬಿದ್ದ ಕಟ್ಟಡಗಳನ್ನು ಮತ್ತೆ ಕಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 36:33
11 ತಿಳಿವುಗಳ ಹೋಲಿಕೆ  

ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.


ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.


“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ


‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.


ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.


ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ, ಮುಂಚೆ ಹಾಳುಬಿದ್ದವುಗಳನ್ನು ಎಬ್ಬಿಸುವರು. ಅನೇಕ ತಲಾಂತರಗಳಿಂದ ಹಾಳಾದ ಪಟ್ಟಣಗಳನ್ನೂ, ನೂತನ ಪಡಿಸುವರು.


ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.


ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಹಾಳುಬಿದ್ದ ಹಾಗೆ ಕಾಣದೆ ಉಳುಮೆಗೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು