ಯೆಹೆಜ್ಕೇಲನು 37:10 - ಕನ್ನಡ ಸಮಕಾಲಿಕ ಅನುವಾದ10 ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು, ಅವುಗಳಲ್ಲಿ ಉಸಿರು ಬಂತು. ಅವುಗಳಲ್ಲಿ ಪಾದದ ಮೇಲೆ ಅವುಗಳು ನಿಂತವು, ಅತ್ಯಂತ ಮಹಾಸೈನ್ಯವಾದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನಗೆ ಕೊಟ್ಟ ಅಪ್ಪಣೆಯಂತೆ ನಾನು ನುಡಿದು, ಶ್ವಾಸ ಊದಿದೆ. ಇಗೋ, ಉಸಿರು ಅವುಗಳಲ್ಲಿ ಬಂದಿತು, ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ಮಹಾ ಸೈನ್ಯವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು, ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನಾನು ಯೆಹೋವನ ಪರವಾಗಿ ಗಾಳಿಗೆ ಆತನು ಹೇಳಿದಂತೆಯೇ ಹೇಳಿದೆನು. ಆಗ ನಿರ್ಜೀವ ದೇಹಗಳೊಳಗೆ ಶ್ವಾಸವು ಹೊಕ್ಕಿತು. ಅವುಗಳಿಗೆ ಜೀವಬಂದು ನಿಂತುಕೊಂಡವು. ಅಲ್ಲಿ ಅನೇಕ ಜನರಿದ್ದರು. ಒಂದು ದೊಡ್ಡ ಸೈನ್ಯದ ತರಹ ಜನಸಮೂಹವು ಅಲ್ಲಿತ್ತು. ಅಧ್ಯಾಯವನ್ನು ನೋಡಿ |