Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 37:20 - ಕನ್ನಡ ಸಮಕಾಲಿಕ ಅನುವಾದ

20 ನೀನು ಬರೆದ ಆ ಕೋಲುಗಳು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿ ಹಿಡಿದು ಅವರಿಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೇಳುವಾಗ ನೀನು ಹೆಸರು ಬರೆದಿರುವ ಕೋಲುಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 “ಹಾಗೆ ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆ ದಂಡಗಳನ್ನು ಕೈಯಲ್ಲಿ ಹಿಡಿದುಕೊಂಡು ನಿನ್ನೆದುರಿಗೆ ಚಾಚು. ನೀನು ಅವುಗಳ ಮೇಲೆ ಹೆಸರು ಬರೆದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 37:20
5 ತಿಳಿವುಗಳ ಹೋಲಿಕೆ  

“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.


ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.


ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು