ಯೆಹೆಜ್ಕೇಲನು 39:5 - ಕನ್ನಡ ಸಮಕಾಲಿಕ ಅನುವಾದ5 ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀನು ತೆರೆದ ಬಯಲಿನಲ್ಲಿ ಬೀಳುವಿ. ಏಕೆಂದರೆ ನಾನೇ ಅಪ್ಪಣೆ ಕೊಟ್ಟಿದ್ದೇನೆ’ ಎಂದು ಕರ್ತನಾದ ಯೆಹೋವನ ನುಡಿಯುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಬೈಲಿನಲ್ಲಿ ಬೀಳುವಿರಿ; ನಾನೇ ಅಪ್ಪಣೆಕೊಟ್ಟಿದ್ದೇನಲ್ಲಾ; ಇದು ಕರ್ತನಾದ ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ನಗರವನ್ನು ಪ್ರವೇಶಿಸುವದಿಲ್ಲ. ನಗರದ ಹೊರಗೆ ಹೊಲದಲ್ಲಿ ನೀನು ಕೊಲ್ಲಲ್ಪಡುವೆ. ಇದನ್ನು ನಾನು ನುಡಿದಿದ್ದೇನೆ.’” ಈ ಸಂಗತಿಗಳನ್ನು ನನ್ನ ಒಡೆಯನಾದ ಯೆಹೋವನು ನುಡಿದನು. ಅಧ್ಯಾಯವನ್ನು ನೋಡಿ |