Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 4:11 - ಕನ್ನಡ ಸಮಕಾಲಿಕ ಅನುವಾದ

11 ನೀನು ನೀರನ್ನು ಸಹ ಅಳತೆಯ ಪ್ರಕಾರ ಸುಮಾರು ಅರ್ಧ ಲೀಟರ್ ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಒಂದು ಸೇರಿನಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀನು ದಿನಕ್ಕೆ ಮೂರು ಲೋಟ ನೀರನ್ನು ಮಾತ್ರ ಕುಡಿಯಬೇಕು. ನೀನು ಅವುಗಳನ್ನು ಪ್ರತಿದಿನ ಒಂದೇ ಸಮಯದಲ್ಲಿ ಕುಡಿಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 4:11
5 ತಿಳಿವುಗಳ ಹೋಲಿಕೆ  

ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.


ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.


ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ 230 ಗ್ರಾಂ ಇರಲಿ, ನೀನು ಅದನ್ನು ಆಗಾಗ್ಗೆ ತಿನ್ನಬೇಕು.


ಇದಲ್ಲದೆ ನೀನು ಆಹಾರವನ್ನು ಜವೆಗೋಧಿಯ ರೊಟ್ಟಿಗಳಂತೆ ತಿನ್ನಬೇಕು. ಅದನ್ನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ ಅವರ ಕಣ್ಣುಗಳ ಮುಂದೆ ಅಡಿಗೆ ಮಾಡಬೇಕು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು