ಯೆಹೆಜ್ಕೇಲನು 40:12 - ಕನ್ನಡ ಸಮಕಾಲಿಕ ಅನುವಾದ12 ಪ್ರತಿಯೊಂದು ಕೋಣೆಯ ಉಪವಿಭಾಗಗಳ ಮುಂದೆ ಸುಮಾರು ಅರ್ಧ ಮೀಟರ್ ಎತ್ತರದ ಗೋಡೆಯಿತ್ತು. ಕೋಣೆಯ ಉಪವಿಭಾಗಗಳು ಸುಮಾರು ಮೂರು ಚದರ ಮೀಟರ್ ಆಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಎರಡು ಪಕ್ಕಗಳಲ್ಲಿನ ಗೋಡೆಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೆಕೋಣೆಗಳ ಅಗಲವು ಮೂರು ಮೊಳ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎರಡು ಪಕ್ಕಗಳಲ್ಲಿನ ಗೋಡೇಕೋಣೆಗಳ ಮುಂದೆ ಒಂದೊಂದು ಐವತ್ತು ಸೆಂಟಿಮೀಟರ್ ಅವಕಾಶ; ಎರಡು ಕಡೆಯ ಗೋಡೇಕೋಣೆಗಳ ಅಗಲವು ಮೂರು ಮೀಟರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಎರಡು ಪಕ್ಕಗಳಲ್ಲಿನ ಗೋಡೇಕೋಣೆಗಳ ಮುಂದೆ ಒಂದೊಂದು ಮೊಳ ಅವಕಾಶ; ಎರಡು ಕಡೆಯ ಗೋಡೇಕೋಣೆಗಳ ಅಗಲವು ಆರಾರು ಮೊಳ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಪ್ರತಿ ಕೋಣೆಯೆದುರು ತಗ್ಗಾದ ಗೋಡೆಯಿತ್ತು. ಅದು ಒಂದು ಮೊಳ ಎತ್ತರ, ಒಂದು ಮೊಳ ದಪ್ಪವಾಗಿತ್ತು. ಆ ಕೋಣೆಗಳು ಚೌಕವಾಗಿದ್ದು ಅದರ ಗೋಡೆಯು ಆರು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿ |