Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:21 - ಕನ್ನಡ ಸಮಕಾಲಿಕ ಅನುವಾದ

21 ಅದರ ಕೋಣೆಯ ಉಪವಿಭಾಗಗಳು ಈ ಕಡೆಗೂ ಆ ಕಡೆಗೂ ಮೂರು ಇದ್ದವು. ಅದರ ಕಂಬಗಳು ಮತ್ತು ಅದರ ಕೈಸಾಲೆಗಳು ಮೊದಲನೆಯ ಬಾಗಿಲಿನ ಅಳತೆಯಂತೆ ಇದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅದರೊಳಗೆ ಎರಡು ಕಡೆ ಮೂರು ಗೋಡೆಕೋಣೆಗಳಿದ್ದವು; ಅಲ್ಲಿನ ಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದವೂ ಐವತ್ತು ಮೊಳ, ಅಗಲವೂ ಇಪ್ಪತ್ತೈದು ಮೊಳವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅದರೊಳಗೆ ಎರಡು ಕಡೆ ಗೋಡೇ ಕೋಣೆಗಳು ಮೂರು ಮೂರಿದ್ದವು; ಅಲ್ಲಿನ ನಿಲವುಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅದರೊಳಗೆ ಎರಡು ಕಡೆ ಗೋಡೇಕೋಣೆಗಳು ಮೂರುಮೂರಿದ್ದವು; ಅಲ್ಲಿನ ನಿಲವುಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು; ಆ ಹೆಬ್ಬಾಗಿಲಿನ ಉದ್ದ ಐವತ್ತು ಮೊಳ, ಅಗಲ ಇಪ್ಪತ್ತೈದು ಮೊಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಪ್ರವೇಶದ್ವಾರ, ಅಕ್ಕಪಕ್ಕದಲ್ಲಿದ್ದ ಮೂರು ಕೋಣೆಗಳು ಮತ್ತು ಅದರ ಕೈಸಾಲೆಗಳೆಲ್ಲವೂ ಮೊದಲಿನ ಪ್ರವೇಶದ್ವಾರದಂತೆಯೇ ಅಳತೆಯುಳ್ಳವುಗಳಾಗಿತ್ತು. ಪ್ರವೇಶ ದ್ವಾರವು ಐವತ್ತು ಮೊಳ ಉದ್ದ, ಇಪ್ಪತ್ತೈದು ಮೊಳ ಅಗಲವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:21
8 ತಿಳಿವುಗಳ ಹೋಲಿಕೆ  

ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.


ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.


ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು