ಯೆಹೆಜ್ಕೇಲನು 40:32 - ಕನ್ನಡ ಸಮಕಾಲಿಕ ಅನುವಾದ32 ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ಬಾಗಿಲನ್ನು ಅಳೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವನು ನನ್ನನ್ನು ಒಳಗಣ ಅಂಗಳದ ಪೂರ್ವಕ್ಕೆ ಕರೆದು ತಂದು, ಅಲ್ಲಿನ ಹೆಬ್ಬಾಗಿಲನ್ನೂ ಅಳೆಯಲು, ಅದರ ಅಳತೆಗಳೆಲ್ಲಾ ಒಂದೇ ಆಗಿ ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವನು ನನ್ನನ್ನು ಒಳಗಣ ಪ್ರಾಕಾರದ ಪೂರ್ವಕ್ಕೆ ಕರೆದುತಂದು ಅಲ್ಲಿನ ಹೆಬ್ಬಾಗಿಲನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಆ ಅಳತೆಗಳೇ ಕಂಡುಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವನು ನನ್ನನ್ನು ಒಳಗಣ ಪ್ರಾಕಾರದ ಮೂಡಲಿಗೆ ಕರತಂದು ಅಲ್ಲಿನ ಹೆಬ್ಬಾಗಿಲನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಆ ಅಳತೆಗಳೇ ಕಂಡುಬಂದವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅನಂತರ ಅವನು ಪೂರ್ವದಲ್ಲಿದ್ದ ಒಳಗಿನ ಪ್ರಾಕಾರಕ್ಕೆ ಕರೆದುಕೊಂಡು ಹೋದನು. ಅಲ್ಲಿದ್ದ ಪ್ರವೇಶದ್ವಾರವನ್ನು ಅಳತೆ ಮಾಡಿದನು. ಬೇರೆ ದ್ವಾರಗಳ ರೀತಿಯಲ್ಲಿ ಅದರ ಉದ್ದಳತೆಯಿತ್ತು. ಅಧ್ಯಾಯವನ್ನು ನೋಡಿ |