ಯೆಹೆಜ್ಕೇಲನು 40:39 - ಕನ್ನಡ ಸಮಕಾಲಿಕ ಅನುವಾದ39 ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಹೆಬ್ಬಾಗಿಲಿನ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮ ಪಶು, ದೋಷಪರಿಹಾರಕ ಯಜ್ಞ ಪಶು, ಪ್ರಾಯಶ್ಚಿತ್ತಯಜ್ಞ ಪಶು ಇವುಗಳನ್ನು ವಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡೆರಡು ಪೀಠಗಳಿದ್ದವು; ಅವುಗಳ ಮೇಲೆ ಸರ್ವಾಂಗಹೋಮಪಶು, ದೋಷಪರಿಹಾರಕಯಜ್ಞಪಶು, ಪ್ರಾಯಶ್ಚಿತ್ತಯಜ್ಞಪಶು ಇವುಗಳನ್ನು ವಧಿಸುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಬಾಗಿಲಿನ ಅಕ್ಕಪಕ್ಕದಲ್ಲಿ ಎರಡು ಮೇಜುಗಳಿದ್ದವು. ಸರ್ವಾಂಗಹೋಮ, ದೋಷಪರಿಹಾರಕಯಜ್ಞ, ಪಾಪಪರಿಹಾರಕಯಜ್ಞಗಳಿಗೆ ಅರ್ಪಿಸುವ ಪ್ರಾಣಿಗಳನ್ನು ಈ ಮೇಜುಗಳ ಮೇಲೆ ಕೊಲ್ಲುತ್ತಿದ್ದರು. ಅಧ್ಯಾಯವನ್ನು ನೋಡಿ |