Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 40:47 - ಕನ್ನಡ ಸಮಕಾಲಿಕ ಅನುವಾದ

47 ಹೀಗೆ ಅವನು ಅಂಗಳವನ್ನು ಅಳೆದನು. ಅದರ ಉದ್ದವು ಸುಮಾರು ಐವತ್ತು ಮೀಟರ್, ಅಗಲವು ಸುಮಾರು ಐವತ್ತು ಮೀಟರ್ ಚಚ್ಚೌಕವಾಗಿತ್ತು. ಆ ಬಲಿಪೀಠವು ದೇವಾಲಯದ ಮುಂದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆ ಮೇಲೆ ಅವನು ಅಂಗಳವನ್ನು ಅಳೆಯಲು, ಅದು ನೂರು ಮೊಳ ಉದ್ದವಾಗಿಯೂ, ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು. ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಆಮೇಲೆ ಅವನು ಪ್ರಾಕಾರವನ್ನು ಅಳೆಯಲು ಅದು ಐವತ್ತು ಮೀಟರ್ ಉದ್ದವಾಗಿಯೂ ಐವತ್ತು ಮೀಟರ್ ಅಗಲವಾಗಿಯೂ ಚಚ್ಚೌಕವಾಗಿತ್ತು; ಬಲಿಪೀಠವು ದೇವಸ್ಥಾನದ ಮುಂದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆಮೇಲೆ ಅವನು ಪ್ರಾಕಾರವನ್ನು ಅಳೆಯಲು ಅದು ನೂರು ಮೊಳ ಉದ್ದವಾಗಿಯೂ ನೂರು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಯಜ್ಞವೇದಿಯು ದೇವಸ್ಥಾನದ ಮುಂದೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಅವನು ಒಳಗಿನ ಪ್ರಾಕಾರವನ್ನು ಅಳತೆ ಮಾಡಿದನು. ಅದು ಚೌಕವಾಗಿದ್ದು ನೂರು ಮೊಳ ಉದ್ದ, ನೂರು ಮೊಳ ಅಗಲವಿತ್ತು. ಈ ಯಜ್ಞವೇದಿಕೆಯು ಆಲಯದ ಮುಂಭಾಗದಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 40:47
5 ತಿಳಿವುಗಳ ಹೋಲಿಕೆ  

ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಿಲಿತ್ತು. ಅವನು ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿಗೆ ದಕ್ಷಿಣವಾಗಿ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.


ಒಳಗಿನ ಅಂಗಳದ ಬಾಗಿಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಿಲಿಗೆ ಎದುರಾಗಿತ್ತು. ಅವನು ಬಾಗಿಲಿನಿಂದ ಬಾಗಿಲಿಗೆ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.


ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.


ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು;


ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು