ಯೆಹೆಜ್ಕೇಲನು 41:10 - ಕನ್ನಡ ಸಮಕಾಲಿಕ ಅನುವಾದ10 ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ, ಪ್ರತ್ಯೇಕಿಸಿದ ಸ್ಥಳದ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ ದೀಕ್ಷಿತ ಯಾಜಕರ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಹತ್ತು ಮೀಟರ್ ಅಂತರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ [ದೀಕ್ಷಿತ ಯಾಜಕರ] ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಇಪ್ಪತ್ತು ಮೊಳ ಅಂತರವಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯಾಜಕರ ಕೋಣೆಗಳಿಗೂ ನಡುವೆ ಆಲಯದ ಸುತ್ತಲೂ ಇಪ್ಪತ್ತು ಮೊಳ ಅಂತರವಿತ್ತು. ಅಧ್ಯಾಯವನ್ನು ನೋಡಿ |