Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:21 - ಕನ್ನಡ ಸಮಕಾಲಿಕ ಅನುವಾದ

21 ಮುಖ್ಯ ಸಭಾಂಗಣದ ಕಂಬಗಳು ಚಚ್ಚೌಕವಾಗಿದ್ದವು. ಮಹಾಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಪರಿಶುದ್ಧ ಸ್ಥಳದ ಇನ್ನೊಂದು ಕಡೆಯ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು. ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪರಿಶುದ್ಧಸ್ಥಳದ ಈಚಿನ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟು ಹಾಗೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಪರಿಶುದ್ಧ ಸ್ಥಳದ [ಈಚಿನ] ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧಸ್ಥಳದ ಈಚಿನ ಗೋಡೆಯ ಚೌಕಟ್ಟೂ ಹಾಗೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಪವಿತ್ರಸ್ಥಳದ ಇಕ್ಕೆಡೆಗಳಲ್ಲಿದ್ದ ಗೋಡೆಗಳು ಚೌಕವಾಗಿದ್ದವು. ಮಹಾ ಪವಿತ್ರಸ್ಥಳದೆದುರು ಮರದಿಂದ ತಯಾರಿಸಿದ ವೇದಿಕೆಯಂತೆ ಕಾಣುತ್ತಿದ್ದ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:21
4 ತಿಳಿವುಗಳ ಹೋಲಿಕೆ  

ಆಮೇಲೆ, ಆ ಮನುಷ್ಯನು ನನ್ನನ್ನು ದೇವಾಲಯಕ್ಕೆ ಕರೆತಂದು ಕಂಬಗಳನ್ನು ಎರಡೂ ಕಡೆಯಲ್ಲಿ ಸುಮಾರು 3.2 ಮೀಟರ್ ಎಂದು ಅಳೆದನು. ಇದೇ ಆ ಗುಡಾರದ ಉದ್ದಗಲವಾಗಿತ್ತು.


ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು.


ಅದೇ ರೀತಿಯಲ್ಲಿ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿದನು.


ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು