Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆಹೆಜ್ಕೇಲನು 41:5 - ಕನ್ನಡ ಸಮಕಾಲಿಕ ಅನುವಾದ

5 ಅನಂತರ ಅವನು ಆಲಯದ ಗೋಡೆಯನ್ನು ಅಳೆದನು; ಅದು ಸುಮಾರು ಮೂರು ಮೀಟರ್ ದಪ್ಪವಾಗಿತ್ತು, ಮತ್ತು ಆಲಯದ ಸುತ್ತಲಿನ ಕೋಣೆಗಳ ಅಗಲವು ಪ್ರತಿ ಬದಿಯಲ್ಲಿ ಸುಮಾರು ಎರಡು ಮೀಟರ್ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಮೇಲೆ ಅವನು ಅಳತೆ ಮಾಡಲು, ದೇವಸ್ಥಾನದ ಗೋಡೆಯ ಅಗಲ ಆರು ಮೊಳಗಳೂ, ದೇವಸ್ಥಾನದ ಸುತ್ತುಮುತ್ತಲೂ ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳಗಳೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಮೇಲೆ ಆ ಪುರುಷ ಅಳೆಯಲು ದೇವಸ್ಥಾನದ ಗೋಡೆಯ ಅಗಲ ಮೂರು ಮೀಟರ್. ದೇವಸ್ಥಾನದ ಸುತ್ತುಮುತ್ತಲು ಎಲ್ಲಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ಎರಡೆರಡು ಮೀಟರ್ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಮೇಲೆ ಅವನು ಅಳೆಯಲು ದೇವಸ್ಥಾನದ ಗೋಡೆಯ ಅಗಲ ಆರು ಮೊಳ, ದೇವಸ್ಥಾನದ ಸುತ್ತುಮುತ್ತಲು ಎಲ್ಲಾ ಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ನಾಲ್ಕು ನಾಲ್ಕು ಮೊಳ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಮೇಲೆ ಆ ಮನುಷ್ಯನು ಆಲಯದ ಗೋಡೆಯನ್ನು ಅಳತೆ ಮಾಡಿದನು. ಅದು ಆರು ಮೊಳ ದಪ್ಪವಾಗಿತ್ತು. ಆಲಯದ ಸುತ್ತಲೂ ಕೋಣೆಗಳಿದ್ದವು. ಅವು ನಾಲ್ಕು ಮೊಳ ಅಗಲವಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆಹೆಜ್ಕೇಲನು 41:5
5 ತಿಳಿವುಗಳ ಹೋಲಿಕೆ  

ಪಕ್ಕದ ಕೊಠಡಿಗಳ ಬಾಗಿಲುಗಳು ತೆರೆದ ಸ್ಥಳದ ಕಡೆಗೆ ಇದ್ದವು. ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ತೆರೆದ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.


ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು