ಯೆಹೆಜ್ಕೇಲನು 42:10 - ಕನ್ನಡ ಸಮಕಾಲಿಕ ಅನುವಾದ10 ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇದಲ್ಲದೆ, ಪೂರ್ವಕಡೆಗೆ ಅಂಗಳದ ಪ್ರತ್ಯೇಕ ಸ್ಥಳಕ್ಕೂ ಮತ್ತು ಪೌಳಿಗೋಡೆಯ ಮಧ್ಯದಲ್ಲಿ ಕೋಣೆಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇದಲ್ಲದೆ, ಪೂರ್ವದಕಡೆ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೊಠಡಿಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇದಲ್ಲದೆ ಮೂಡಲಲ್ಲಿ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೋಣೆಗಳಿದ್ದವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಈ ಪ್ರವೇಶ ದ್ವಾರವು ಪ್ರಾಕಾರದ ಬದಿಯಲ್ಲಿ ಗೋಡೆಯು ಪ್ರಾರಂಭವಾಗುವಲ್ಲಿಯೇ ಇತ್ತು. ಬೇರೆ ಕಟ್ಟಡ ಮತ್ತು ಕಿರಿದಾದ ಜಾಗಕ್ಕೆ ತಾಗಿ ದಕ್ಷಿಣದಿಕ್ಕಿನಲ್ಲಿ ಕೋಣೆಗಳು ಇದ್ದವು. ಅಧ್ಯಾಯವನ್ನು ನೋಡಿ |