ಯೆಹೆಜ್ಕೇಲನು 42:15 - ಕನ್ನಡ ಸಮಕಾಲಿಕ ಅನುವಾದ15 ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಪುರುಷನು ಒಳಗಿನ ಆಲಯವನ್ನು ಅಳತೆ ಮಾಡಿದ ನಂತರ ನನ್ನನ್ನು ಪೂರ್ವದ ಹೆಬ್ಬಾಗಿಲಿನ ಮಾರ್ಗವಾಗಿ ಹೊರಗೆ ಕರೆದುಕೊಂಡು ಬಂದು, ಆಲಯದ ಸುತ್ತಲೂ ಅಳತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಪುರುಷನು ಒಳಗಿನ ಮಂದಿರವನ್ನು ಅಳೆದ ನಂತರ ನನ್ನನ್ನು ಪೂರ್ವಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರೆದುತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಪುರುಷನು ಒಳಗಣ ಮಂದಿರವನ್ನು ಅಳೆದುಬಿಟ್ಟ ನಂತರ ನನ್ನನ್ನು ಮೂಡಣ ಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಲಯದ ಒಳಭಾಗದ ಅಳತೆಯನ್ನು ಅವನು ತೆಗೆದುಕೊಂಡ ಬಳಿಕ ನನ್ನನ್ನು ಪೂರ್ವದ ದ್ವಾರದಿಂದ ಹೊರತಂದು ಆ ಜಾಗವನ್ನೆಲ್ಲಾ ಅಳೆದನು. ಅಧ್ಯಾಯವನ್ನು ನೋಡಿ |