ಯೆಹೆಜ್ಕೇಲನು 42:18 - ಕನ್ನಡ ಸಮಕಾಲಿಕ ಅನುವಾದ18 ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗವನ್ನು ಸುಮಾರು 265 ಮೀಟರ್ ಎಂದು ಅಳೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ದಕ್ಷಿಣದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪಶ್ಚಿಮ ಗೋಡೆಯ ಕಡೆಗೆ ತಿರುಗಿಕೊಂಡು ಅಳತೇಕೋಲಿನಿಂದ ಐನೂರು ಕೋಲಳೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ತೆಂಕಣ ದಿಕ್ಕಿನಲ್ಲಿ ಅಳತೇಕೋಲಿನಿಂದ ಐನೂರು ಕೋಲಳೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅವನು ದಕ್ಷಿಣದ ಭಾಗವನ್ನು ಅಳೆದನು, ಅದು ಐನೂರು ಮೊಳ ಉದ್ದವಿತ್ತು. ಅಧ್ಯಾಯವನ್ನು ನೋಡಿ |