ಯೆಹೆಜ್ಕೇಲನು 42:4 - ಕನ್ನಡ ಸಮಕಾಲಿಕ ಅನುವಾದ4 ಕೊಠಡಿಗಳ ಮುಂದೆ ಸುಮಾರು ಐದು ಮೀಟರ್ ಅಗಲ ಮತ್ತು ಸುಮಾರು ಐವತ್ತೆರಡು ಮೀಟರ್ ಉದ್ದದ ಒಳ ಮಾರ್ಗವಿತ್ತು. ಅದರ ಬಾಗಿಲುಗಳು ಉತ್ತರಕ್ಕೆ ಎದುರಾಗಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಸಾಲುಗಳ ನಡುವೆ ಐವತ್ತು ಮೀಟರ್ ಉದ್ದದ, ಐದು ಮೀಟರ್ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಉತ್ತರದ ಕಡೆಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆ ಸಾಲುಗಳ ನಡುವೆ ನೂರು ಮೊಳ ಉದ್ದದ ಹತ್ತು ಮೊಳ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಬಡಗಲ ಕಡೆಗಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದರ ಪ್ರವೇಶ ದ್ವಾರವು ಉತ್ತರ ದಿಕ್ಕಿನಲ್ಲಿದ್ದಾಗ್ಯೂ, ಹತ್ತು ಮೊಳ ಅಗಲ, ನೂರು ಮೊಳ ಉದ್ದದ ದಾರಿಯು ಆ ಕಟ್ಟಡದ ದಕ್ಷಿಣ ಭಾಗದಲ್ಲಿತ್ತು. ಅಧ್ಯಾಯವನ್ನು ನೋಡಿ |