ಯೆಹೆಜ್ಕೇಲನು 42:7 - ಕನ್ನಡ ಸಮಕಾಲಿಕ ಅನುವಾದ7 ಕೊಠಡಿಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಹೊರಗಿನ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರ ಗೋಡೆಯೊಂದಿತ್ತು. ಅದು ಇಪ್ಪತ್ತೈದು ಮೀಟರ್ ಉದ್ದವಾಗಿ ಎರಡನೆಯ ಸಾಲಿಗೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಹೊರಗಣ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು; ಅದು ಐವತ್ತು ಮೊಳ ಉದ್ದವಾಗಿ [ಎರಡನೆಯ] ಸಾಲಿಗೆ ಎದುರಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೋಣೆಗಳ ಉದ್ದಕ್ಕೆ ಅನುಸಾರವಾಗಿ ಒಂದು ಗೋಡೆಯು ಹೊರಗಿನ ಪ್ರಾಕಾರಕ್ಕೆ ಸಮವಾಗಿ ಇತ್ತು. ಇದು ಕೋಣೆಗಳೆದುರು ಐವತ್ತು ಮೊಳ ಉದ್ದವಾಗಿತ್ತು. ಅಧ್ಯಾಯವನ್ನು ನೋಡಿ |